ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!
ಬೆಂಗಳೂರು:- ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಅಪಾರ ಪ್ರಮಾಣದಲ್ಲಿ ಆರ್ ಸಿಬಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆ ಕಾಲ್ತುಳಿತ ಸಂಭವಿಸಿತು. ಈ ವೇಳೆ 11 ಮಂದಿ ಸಾವನ್ನಪ್ಪಿದ್ದರು. 11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ! ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ನಾಳೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!
Copy and paste this URL into your WordPress site to embed
Copy and paste this code into your site to embed