ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು:- ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ! 2000ನೇ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ. ಮುಂಬಡ್ತಿ ಸಂಬಂಧ ಡಿ. ರೂಪಾ ಅವರು ಏಪ್ರಿಲ್ 25 ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ … Continue reading ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!