ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!
ಬೆಂಗಳೂರು:- ಹದಿನೆಂಟು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಸ್ ನಲ್ಲಿ ವಿಜಯದ ನಗೆ ಬೀರಿತ್ತು. ಈ ಹಿನ್ನೆಲೆಯಲ್ಲಿ ತಂಡದ ಅಭಿಮಾನಿಗಳ ಹರ್ಷೋಲ್ಲಾಸ ಮೇರೆಮೀರಿತ್ತು. ಈ ನಡುವೆ ಬೆಂಗಳೂರಿನಲ್ಲಿ ಆರ್ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂಧನ ಸಮಾರಂಭ ನಡೆಸಲು ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿತ್ತು. ಜತೆಗೆ ರಾಜ್ಯ ಸರಕಾರ ಸಹ ತಾನೇನೂ ಕಮ್ಮಿ ಎಂಬಂತೆ ಆರ್ಸಿಬಿ ತಂಡಕ್ಕೆ ವಿಧಾನಸೌಧದ ಮೆಟ್ಟಿಲುಗಳ ಬಳಿ ಸನ್ಮಾನ ಕಾರ್ಯಕ್ರಮ ಫಿಕ್ಸ್ ಮಾಡಿತು. ಆದ್ರೆ, … Continue reading ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!
Copy and paste this URL into your WordPress site to embed
Copy and paste this code into your site to embed