ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

ಮಂಡ್ಯ: ಪಹಲ್ಗಾಮ್ ನಲ್ಲಿ ಉಗ್ರರು 26 ಮಂದಿ ಪ್ರವಾಸಿಗರನ್ನು ಬಲಿ ಪಡೆದಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷೀಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು, ಕಾರ್ಯಾಚರಣೆಯಲ್ಲಿಹಲವು ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಉಗ್ರರ ದಾಳಿ ಭೀತಿ ಹಿನ್ನೆಲೆ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ರಾಜ್ಯದಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತಾಗಿ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ … Continue reading ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ