ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲು

ಬೆಂಗಳೂರು: ಆಪರೇಷನ್ ಸಿಂಧೂರ್ ಬಗ್ಗೆ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಾಗರಿಕ ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ರಾವ್ ಅವರು ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದು, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ​ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂದೂರ್ ಕಾರ್ಯಾಚರಣೆ ನಡೆಸಿದೆ. ಈ ಆಪರೇಷನ್​ ಸಿಂದೂರ್ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. … Continue reading ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲು