Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರ ಬಂಧನ – 13 ಮಂದಿ ಎಸ್ಕೇಪ್

    By Author AINMay 10, 2025
    Share
    Facebook Twitter LinkedIn Pinterest Email
    Demo

    ಕೋಲಾರ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್‌ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು ಓಡಿ ಕಲ್ಲು ತೂರಿ ಪರಾರಿಯಾಗಿದ್ದಾರೆ.ಇಬ್ಬರು ಮಾತ್ರ ಬಂಗಾರಪೇಟೆ ಅರ್ ಪಿಎಫ್  ಸಿಕ್ಕಿಬಿದ್ದಿದ್ದಾರೆ.

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    ಬಂಧಿತರನ್ನು ವಿಚಾರಣೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಇಬ್ಬರೂ ಬಾಲಕರು ಅಪ್ರಾಪ್ತರಾಗಿದ್ದು, ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ. ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ ನಗರ ಪೊಲೀಸರಿಂದ ರೌಡಿ ಪೆರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.