Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜ್ವರ, ತಲೆನೋವು ಬಂದಾಗಲ್ಲೆಲ್ಲಾ ಪ್ಯಾರಸಿಟಮಾಲ್ ತಿನ್ಬೋದು ಬಿಟ್ಬಿಡಿ..! ಇದು ಹೃದಯಕ್ಕೆ ಹಾನಿ

    By Author AINApril 22, 2025
    Share
    Facebook Twitter LinkedIn Pinterest Email
    Demo

    ಈಗೀಗ ಚಳಿ, ಜ್ವರ, ಕೆಮ್ಮು, ಮೈ-ಕೈ ನೋವು ಏನೇ ಬಂದರೂ ಮಾತ್ರೆಗಳನ್ನು ತಿನ್ನುವ ಅಭ್ಯಾಸ ಶುರುವಾಗಿದೆ. ಆದರೆ, ನಿಯಮಿತವಾಗಿ ಮಾತ್ರೆಗಳನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚೆಗೆ ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ, ಪ್ಯಾರಸಿಟಮಾಲ್ ಮಾತ್ರೆಯ ಹೆಚ್ಚಿನ ಪ್ರಮಾಣದ ಬಳಕೆಯಿಂದ ಆಕ್ಸಿಡೇಟಿವ್ ಒತ್ತಡ ಅಥವಾ ಜೀವಾಣುಗಳ ಸಂಗ್ರಹದ ಪರಿಣಾಮವಾಗಿ ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ.

    ಆದಾಗ್ಯೂ, ರಾಷ್ಟ್ರೀಯ ಆರೋಗ್ಯ ಸೇವೆ (NHS) ವರದಿಯ ಪ್ರಕಾರ, ವಯಸ್ಕರು 500mg ಮಾತ್ರೆಗಳನ್ನು ದಿನಕ್ಕೆ 4 ಬಾರಿ ತೆಗೆದುಕೊಳ್ಳಬಹುದು. ಆದರೆ ಡೋಸ್‌ಗಳ ನಡುವೆ ಕನಿಷ್ಠ 4 ಗಂಟೆಗಳ ಕಾಲ ಅಂತರವಿರಬೇಕು. 24 ಗಂಟೆಗಳಲ್ಲಿ 8 ಕ್ಕಿಂತ ಹೆಚ್ಚು ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಎಂದು ತಿಳಿಸಿದೆ.

    ದೀರ್ಘಕಾಲದ ನೋವಿಗೆ ಪ್ಯಾರಸಿಟಮಾಲ್ ಬಳಸುವವರು ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ರತ್ಯೇಕ ಔಷಧಗಳನ್ನು ಬಳಸಬೇಕು ಎಂದು ಸಂಶೋಧಕರು ಹೇಳಿದ್ದಾರೆ. ಅಧಿಕ ರಕ್ತದೊತ್ತಡ ತುಂಬಾ ಸಾಮಾನ್ಯವಾಗಿದೆ. ವಯಸ್ಕರಲ್ಲಿ ಮೂವರಲ್ಲಿ ಒಬ್ಬರು ಅಧಿಕ ರಕ್ತದೊತ್ತಡವನ್ನು ಹೊಂದಿರುತ್ತಾರೆ ಮತ್ತು ಅದು ವಯಸ್ಸಾದಂತೆ ಹೆಚ್ಚಾಗುತ್ತದೆ. ಈಗೀಗ ಪ್ಯಾರೆಸಿಟಮಾಲ್ ತೆಗೆದುಕೊಳ್ಳುವುದು ತುಂಬಾ ಸಾಮಾನ್ಯವಾಗಿದೆ ಎಂದು ನಮಗೆ ತಿಳಿದಿದೆ. ಅಧಿಕ ರಕ್ತದೊತ್ತಡ ಹೊಂದಿರುವ ಬಹಳಷ್ಟು ರೋಗಿಗಳು ಪ್ಯಾರೆಸಿಟಮಾಲ್ ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಪ್ಯಾರೆಸಿಟಮಾಲ್ ರೋಗಿಗಳ ಮೇಲೆ ದೊಡ್ಡ ಪರಿಣಾಮವನ್ನು ಬೀರಬಹುದು ಎಂದಿದ್ದಾರೆ.

    ಆಗಾಗ ಪ್ಯಾರಾಸಿಟಮಲ್ ತೆಗೆದುಕೊಳ್ಳುವ ಜನರು ಚಿಂತಿಸಬೇಕಾಗಿಲ್ಲ ಎಂದು NHS ಲೋಥಿಯನ್‌ನಲ್ಲಿ ಕ್ಲಿನಿಕಲ್ ಫಾರ್ಮಾಕಾಲಜಿ ಮತ್ತು ನೆಫ್ರಾಲಜಿಯ ಸಲಹೆಗಾರರಾಗಿರುವ ಡಾ. ಇಯಾನ್ ಮ್ಯಾಕ್‌ಇಂಟೈರ್ ಹೇಳಿದ್ದಾರೆ. ತಲೆನೋವು ಅಥವಾ ಜ್ವರಕ್ಕೆ ಪ್ಯಾರಸಿಟಮಾಲ್​ನ ಅಲ್ಪಾವಧಿಯ ಬಳಕೆಯಿಂದ ಸಮಸ್ಯೆಯಿಲ್ಲ. ಆದರೆ ದೀರ್ಘಕಾಲದವರೆಗೆ ನಿಯಮಿತವಾಗಿ ಪ್ಯಾರಾಸಿಟಮಲ್ ಸೇವಿಸುವುದು ಆರೋಗ್ಯಕ್ಕೆ ಬಹಳ ಅಪಾಯಕಾರಿ ಎಂದು ತಿಳಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    ನಿತ್ಯ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿನ ನೀರು ಕುಡಿದ್ರೆ ಲಿವರ್ ಕ್ಲೀನ್ ಆಗುತ್ತಾ? ಇಲ್ಲಿದೆ ಉತ್ತರ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    ನೀವು ಮಾಡಿದ ಚಪಾತಿ ಹೂವಿನಂತಾಗಬೇಕಾ!? ಹಾಗಿದ್ರೆ ಹಿಟ್ಟು ಕಲಿಸುವಾಗ ಈ ಟಿಪ್ಸ್ ಫಾಲೋ ಮಾಡಿ!

    June 19, 2025

    Lipstick ಹಚ್ಚದೇ ನಿಮ್ಮ ತುಟಿ ನ್ಯಾಚುಲರ್ ಆಗಿ ಕೆಂಪಾಗಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ಸಾಕು

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.