Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗುಜರಾತ್‌ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ!

    By AIN AuthorJune 28, 2025
    Share
    Facebook Twitter LinkedIn Pinterest Email
    Demo

    ಗಾಂಧಿನಗರ:- ಗುಜರಾತ್‌ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ ಜರುಗಿದ್ದು, ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಭೂಪನೋರ್ವ ಹಾಜರಾದ ಘಟನೆ ಜರುಗಿದೆ.

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    ಪ್ರಕರಣವೊಂದರಲ್ಲಿ ಎಫ್‌ಐಆರ್‌ ರದ್ದುಗೊಳಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಆನ್‌ಲೈನ್‌ನಲ್ಲಿ ವಿಚಾರಣೆ ಆರಂಭಿಸಲಾಯಿತು. ಈ ವೇಳೆ ಸೂರತ್‌ನ ದೂರುದಾರ ಅಬ್ದುಲ್‌ ಸಮದ್‌ ಶೌಚಾಲಯದಲ್ಲೇ ಕುಳಿತು ವಿಚಾರಣೆಯಲ್ಲಿ ಪಾಲ್ಗೊಂಡರು

    ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರು ಅರ್ಜಿ ವಿಚಾರಣೆ ನಡೆಸಿದ್ದರು. ಯೂಟ್ಯೂಬ್‌ನಲ್ಲಿನ ವೀಡಿಯೊ ಲಿಂಕ್ ಮೂಲಕ ಹಾಜರಾದ ಸಮದ್, ಈ ಸಂದರ್ಭದಲ್ಲಿ ಶೌಚಾಲಯವನ್ನು ಬಳಸುತ್ತಿರುವುದು ಕಂಡುಬಂತು. ಈ ವೀಡಿಯೊ ವೈರಲ್‌ ಆಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಟಾಟಾ ಗ್ರೂಪ್ ಪ್ರಮುಖ ನಿರ್ಧಾರ: ವಿಮಾನ ದುರಂತ ಸಂತ್ರಸ್ತರಿಗೆ 500 ಕೋಟಿ ರೂ. ಟ್ರಸ್ಟ್..!

    June 28, 2025

    ಕೋಲ್ಕತ್ತಾ ಲಾ ಕಾಲೇಜಿನಲ್ಲಿ ಸ್ಟೂಡೆಂಟ್ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್!

    June 27, 2025

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣಾ ತಂಡದಿಂದ 250 ಜನರ ರಕ್ಷಣೆ

    June 27, 2025

    Jagannath Rath Yatra 2025: ಇಂದಿನಿಂದ ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ..!

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮಗಳ ಮೇಲೆ ಅತ್ಯಾಚಾರ: ಮಲತಂದೆಯಿಂದಲೇ ನಡೆಯಿತು ಘನಘೋರ ಕೃತ್ಯ!

    June 27, 2025

    ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.