ಗುಜರಾತ್ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ!
ಗಾಂಧಿನಗರ:- ಗುಜರಾತ್ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ ಜರುಗಿದ್ದು, ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಭೂಪನೋರ್ವ ಹಾಜರಾದ ಘಟನೆ ಜರುಗಿದೆ. ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ! ಪ್ರಕರಣವೊಂದರಲ್ಲಿ ಎಫ್‌ಐಆರ್ ರದ್ದುಗೊಳಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಆನ್‌ಲೈನ್‌ನಲ್ಲಿ ವಿಚಾರಣೆ ಆರಂಭಿಸಲಾಯಿತು. ಈ ವೇಳೆ ಸೂರತ್‌ನ ದೂರುದಾರ ಅಬ್ದುಲ್ ಸಮದ್ ಶೌಚಾಲಯದಲ್ಲೇ ಕುಳಿತು ವಿಚಾರಣೆಯಲ್ಲಿ ಪಾಲ್ಗೊಂಡರು ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರು ಅರ್ಜಿ ವಿಚಾರಣೆ ನಡೆಸಿದ್ದರು. ಯೂಟ್ಯೂಬ್‌ನಲ್ಲಿನ ವೀಡಿಯೊ ಲಿಂಕ್ … Continue reading ಗುಜರಾತ್ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ!
Copy and paste this URL into your WordPress site to embed
Copy and paste this code into your site to embed