ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

ಕೆ ಆರ್ ಪುರಂ:- ರಾತ್ರೋ ರಾತ್ರಿ ರಕ್ತವಾಂತಿ ಮಾಡಿಕೊಂಡು ನಾಯಿಗಳು ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರಂನ ಭಟ್ಟರಹಳ್ಳಿಯಲ್ಲಿ ಜರುಗಿದೆ. ಡ್ರೈ ಫ್ರೂಟ್ಸ್ ಒಳ್ಳೆಯದು ಆದರೆ ಇಂಥವರು ಯಾವುದೇ ಕಾರಣಕ್ಕೂ ತಿನ್ನಬಾರದು..! ರಕ್ತವಾಂತಿ ಮಾಡಿಕೊಂಡು 6 ನಾಯಿಗಳಲ್ಲಿ ಒಂದನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಉಳಿದ 5 ನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿವೆ. ನಾಯಿಗಳು ಒದ್ದಾಡಿ ಪ್ರಾಣಬಿಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಇಟ್ಟಿರೋ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದು, ದೂರಿನ ಅನ್ವಯ … Continue reading ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?