5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

ಚಾಮರಾಜನಗರ :- ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ 5 ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ತಿಳಿಸಿದ್ದಾರೆ. ದುರ್ಘಟನೆ ಸಂಭವಿಸಿದ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಐದು ಹುಲಿಗಳ ಮೃತದೇಹಗಳಿಗೆ ಅಗ್ನಿ ಸ್ಪರ್ಶ ಮಾಡಿದ್ದನ್ನು ವೀಕ್ಷಿಸಿದ ನಂತರ ಮಾತನಾಡಿದ ಸಚಿವರು, ತನಿಖೆಗೆ ಆಗಮಿಸಿರುವ ಅಧಿಕಾರಿಗಳು ಮತ್ತು ತಜ್ಞರು, ವಿಷ ಪ್ರಾಶನದಿಂದ ಹುಲಿಗಳು … Continue reading 5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!