ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಪರಮೇಶ್ವರ್!

ಬೆಂಗಳೂರು:-ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ನಿರ್ಬಂಧ ವಿಧಿಸಿದ ಭಾರತ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಹೀಗಾಗಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ … Continue reading ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಪರಮೇಶ್ವರ್!