ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!
ಚಿಕ್ಕಮಗಳೂರು:- ಆಕೆ 15 ವರ್ಷದ ವಿದ್ಯಾರ್ಥಿನಿ. ವಸತಿ ಶಾಲೆಯಲ್ಲೇ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿದ್ದಾರೆ. ಬೆಳಿಗ್ಗೆ ಹಾಸ್ಟೆಲ್ ವಿದ್ಯಾರ್ಥಿಗಳು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು? ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ವಸತಿ ಶಾಲೆಯ ಹಾಸ್ಟೆಲ್ ನಲ್ಲೇ 15 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಶಮಿತಾ ನೇಣಿಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ರಾತ್ರಿ ಅಂದ್ರೆ ಶನಿವಾರ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗಿನ ಜಾವ ಮಕ್ಕಳು … Continue reading ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!
Copy and paste this URL into your WordPress site to embed
Copy and paste this code into your site to embed