ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?
ಬೆಂಗಳೂರು:- ಅಂತೂ ಇಂತೂ ಬೇಸಿಗೆ ಮುಗಿದು ಶಾಲೆಗಳು ಆರಂಭವಾಗಿದೆ. ಮಕ್ಕಳೆಲ್ಲಾ ಖುಷಿಯಾಗಿ ಶಾಲೆಗೆ ಹಾಜರಾಗುತ್ತಿದ್ದಾರೆ. ವಿಶೇಷ ಎಂಬಂತೆ ಈ ಬಾರಿ ಸರ್ಕಾರಿ ಶಾಲೆಗೆ ದಾಖಲಾಗಿರುವವರ ಸಂಖ್ಯೆ ಹೆಚ್ಚಿದ್ದು, ಒಂದು ರೀತಿ ಇದು ಖುಷಿಯ ವಿಚಾರ. ಇದೀಗ ಶಾಲೆಗಳಲ್ಲಿ ಹೊಸ ರೂಲ್ಸ್ ಜಾರಿಯಾಗಿದೆ. ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ! ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಇನ್ಮುಂದೆ ಆನ್ಲೈನ್ ಸಿಸ್ಟಮ್ ಜಾರಿಯಾಗಲಿದೆ. ಪ್ರಸಕ್ತ ವರ್ಷದಿಂದಲೇ ಎಐ ಫೇಶಿಯಲ್ … Continue reading ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?
Copy and paste this URL into your WordPress site to embed
Copy and paste this code into your site to embed