ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

ಜೀವನಶೈಲಿ ಹಾಗೂ ನಾವು ಸೇವನೆ ಮಾಡುತ್ತಿರುವ ಅನಾರೋಗ್ಯಕಾರಿ ಆಹಾರ ಪದ್ಧತಿ ಎಂದು ನೇರವಾಗಿ ಹೇಳಬಹುದು! ಅಲ್ಲದೆ ದೇಹಕ್ಕೆ ಸಿಗಬೇಕಾದ ಕ್ಯಾಲ್ಸಿಯಂ ಹಾಗೂ ವಿಟಮಿನ್ ಡಿ ಪೋಷಕಾಂಶಗಳಲ್ಲಿ ಕೊರತೆ ಕಾಣಿಸಿಕೊಂಡರೂ ಕೂಡ ಮೂಳೆಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಮರ ತೆರವು ವೇಳೆ ಎರಡು ಗುಂಪುಗಳ ನಡುವೆ ಗಲಾಟೆ: 5 ಜನರ ವಿರುದ್ದ FIR : Video ಇಂತಹ ಪರಿಸ್ಥಿತಿಯಲ್ಲಿ, ಮೂಳೆಗಳನ್ನು ಬಲಪಡಿಸಲು, ದೈನಂದಿನ ಆಹಾರಪದ್ಧತಿಯಲ್ಲಿ ಹಾಗೂ ನಾವು ಅನುಸರಿಸುತ್ತಿರುವ ಜೀವನಶೈಲಿಯಲ್ಲಿ ಬದಲಾವಣೆ ತಂದುಕೊಳ್ಳುವುದು ಅತ್ಯವಶ್ಯಕ. … Continue reading ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!