Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪತ್ನಿಯೊಂದಿಗೆ ಚಾಮುಂಡಿ ಬೆಟ್ಟಕ್ಕೆ ಸುದೀಪ್‌ ಭೇಟಿ: ಕಿಚ್ಚನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್

    By Author AINMay 27, 2024
    Share
    Facebook Twitter LinkedIn Pinterest Email
    Demo

    ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ನಾಡ ಅದಿದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

    ದೇವಸ್ಥಾನದ ಹೊರಾಂಗಣದಲ್ಲಿ ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು.

    ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್. ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಶೀಘ್ರದಲ್ಲೇ ಈ ಚಿತ್ರದ ಟ್ರೈಲರ್‌ ಕೂಡ ಬಿಡುಗಡೆಯಾಗುವ ನಿರೀಕ್ಷೆಯಿದೆ.

    ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಸಿನಿಮಾದಲ್ಲಿ ಅವರು ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಸಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆಯಕ್ಷನ್‌ಗಳೇ ಇವೆ ಎನ್ನಲಾಗಿದೆ. ಸದ್ಯ ಸುದೀಪ್ ನನ್ನು ನೋಡಿದ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!

    May 27, 2025

    ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ

    May 27, 2025

    ಶ್ರೀಧರ್‌ಗೆ ಹುಡುಗಿಯರ ಸಹವಾಸ ಇತ್ತು..ಶ್ರೀಧರ್ ಸಾವಿನ ಬಳಿಕ ಪತ್ನಿ Audio ವೈರಲ್!‌

    May 27, 2025

    ಕಮಲ್‌ ಹಾಸನ್‌ ವಿರುದ್ಧ ಕನ್ನಡಿಗರು ಕಿಡಿ…ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದಾ?

    May 27, 2025

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    May 27, 2025

    ಜೂನಿಯರ್‌ NTR-ಪ್ರಶಾಂತ್‌ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ..ಆದ್ರೆ ನಾಯಕಿಯಾಗಲ್ಲ?

    May 26, 2025

    ಕಿಚ್ಚನ ಕೈಗೆ ಬ್ಯಾಂಡೇಜ್..ಗಾಯಗೊಂಡಿದ್ದೇಗೆ ಅಭಿನಯ ಚಕ್ರವರ್ತಿ ಸುದೀಪ್?

    May 26, 2025

    ಪರಪ್ಪನ ಅಗ್ರಹಾರ ಜೈಲು ಸೇರಿದ ʼಕಿಲಾಡಿʼ ಮನು..14 ದಿನ ಅತ್ಯಾಚಾರಿ ಆರೋಪಿಗೆ ಜೈಲೇ ಗತಿ!

    May 26, 2025

    ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಮತ್ತೊಂದು ಬಿಗ್ ಶಾಕ್‌!

    May 26, 2025

    ಕಾಮಾಕ್ಯ ದೇವಿ ದರ್ಶನ ಪಡೆದ ಕನ್ನಡದ ನಟಿ ಕಾರುಣ್ಯ ರಾಮ್!‌ Photo ಗ್ಯಾಲರಿ!

    May 26, 2025

    21 ವರ್ಷದ ಹುಡುಗಿ ನಿರ್ದೇಶನದ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಾಯಕಿ..ಯಾವುದು ಸಿನಿಮಾ?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.