ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸುಹಾಸ್ ಶೆಟ್ಟಿ ಕೊಲೆಯೇ ಸಾಕ್ಷಿ – ಸದಾನಂದ ಗೌಡ!
ಬೆಂಗಳೂರು:– ಸುಹಾಸ್ ಶೆಟ್ಟಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ತಾಜಾ ಉದಾಹರಣೆ ಎಂದು ಸದಾನಂದ ಗೌಡ ಹೇಳಿದ್ದಾರೆ. 2 ಲಕ್ಷ ಹಣದ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ ವ್ಯಕ್ತಿ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಅನ್ನು ಎನ್‌ಐಎಗೆ ವಹಿಸಬೇಕು. ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. … Continue reading ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸುಹಾಸ್ ಶೆಟ್ಟಿ ಕೊಲೆಯೇ ಸಾಕ್ಷಿ – ಸದಾನಂದ ಗೌಡ!
Copy and paste this URL into your WordPress site to embed
Copy and paste this code into your site to embed