ತುಮಕೂರು:- ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅದಲಗೆರೆ ಗ್ರಾಮದಲ್ಲಿ ಜರುಗಿದೆ.
ಅನುದಾನಕ್ಕಾಗಿ “ಕೈ” ಪರ ಜೆಡಿಎಸ್ ಬ್ಯಾಟಿಂಗ್: ಪ್ರದೀಪ್ ಈಶ್ವರ್ ಆರೋಪಕ್ಕೆ ಮೇಲೂರು ರವಿಕುಮಾರ್ ಟಾಂಗ್!
ತಾಯಿ ವಿಜಯಲಕ್ಷ್ಮಿ (45),ಮಗಳು ಚೂಡಾಮಣಿ (23), ಮಗ ನರಸಿಂಹರಾಜು (14) ಮೃತ ದುರ್ದೈವಿಗಳು. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಹಿನ್ನೆಲೆ ಮನನೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಗಂಡ ಮಹಾದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ
ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.