Sucide: ಅನಾರೋಗ್ಯಕ್ಕೆ ಬೇಸತ್ತು 27 ವರ್ಷದ ವ್ಯಕ್ತಿ ನೇಣಿಗೆ ಶರಣು!

ಬೆಂಗಳೂರು:- ಅನಾರೋಗ್ಯಕ್ಕೆ ಬೇಸತ್ತು 27 ವರ್ಷದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಗೊಲ್ಲರಹಟ್ಟಿಯಲ್ಲಿ ಜರುಗಿದೆ. ಮೃತ ವ್ಯಕ್ತಿಯನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಮಂಗಳೂರಿನ ಡಿಸಿಸಿ ಬ್ಯಾಂಕ್ಗೆ ದಂಡ ವಿಧಿಸಿದ ಆರ್ ಬಿಐ ; ಕಾರಣವೇನು ಗೊತ್ತಾ..? ಮೃತ ವ್ಯಕ್ತಿಯು, ಮಾಗಡಿ ತಾಲೂಕು ರಾಮನಗರ ಜಿಲ್ಲೆ ಬಾಳೆನಹಳ್ಳಿಯ ಪುರುಷೋತ್ತಮ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪುರುಷೋತ್ತಮ್ ಕಳೆದ 5 ವರ್ಷದಿಂದ ಹೆಂಡತಿ ಹಾಗೂ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅನಾರೋಗ್ಯದಿಂದ ಬೆಸತ್ತು ಗೊಲ್ಲರಹಟ್ಟಿಯಲ್ಲಿ ರೂಂ ಡೋರ್ … Continue reading Sucide: ಅನಾರೋಗ್ಯಕ್ಕೆ ಬೇಸತ್ತು 27 ವರ್ಷದ ವ್ಯಕ್ತಿ ನೇಣಿಗೆ ಶರಣು!