ಬೇಸಿಗೆ ಕ್ರಿಕೆಟ್ ಶಿಬಿರ: ಪ್ರತಿಭಾವಂತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದ ಪರಿಷತ್ ಶಾಸಕ TA ಶರವಣ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚೆನ್ನಮಕೆರೆ ಆಟದ ಮೈದಾನದಲ್ಲಿ ಬಸವನಗುಡಿ ಕ್ರಿಕೆಟ್ ಅಕಾಡೆಮಿಯ ವತಿಯಿಂದ ಬೇಸಿಗೆ ಶಿಬಿರದ ಕ್ರಿಕೆಟ್ ತರಬೇತಿ ಆಯೋಜನೆ ಮಾಡಲಾಗಿತ್ತು. ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಶಿಬಿರ ಆಯೋಜನೆ ಮಾಡಿದ್ದು, ಟಿಎ ಶರವಣ ಅವರು ಪ್ರತಿಭಾವಂತ ಕ್ರೀಡಾಪಟುಗಳಿಗೆ ಬಹುಮಾನವನ್ನು ವಿತರಿಸಿದರು. ಈ ವೇಳೆ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಗಳು ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿಸುತ್ತವೆ. ಎಲ್ಲರೂ ಕ್ರೀಡಾ ಮನೋಭಾವದಿಂದ ಆಟವಾಡಿದಾಗ ಮಾತ್ರ ಇಂತಹ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ. ಪ್ರತಿ ಕ್ರೀಡಾಕೂಟದಲ್ಲೂ … Continue reading ಬೇಸಿಗೆ ಕ್ರಿಕೆಟ್ ಶಿಬಿರ: ಪ್ರತಿಭಾವಂತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದ ಪರಿಷತ್ ಶಾಸಕ TA ಶರವಣ
Copy and paste this URL into your WordPress site to embed
Copy and paste this code into your site to embed