ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

ನವದೆಹಲಿ:- ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮತ್ತೆ ಸಂಕಷ್ಟ ಎದುರಾಗಿದೆ. ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ವಿನಯ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು! ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂ, ಜಾಮೀನು ರದ್ದುಗೊಳಿಸಿದ್ದು, ಇನ್ನೊಂದು ವಾರದಲ್ಲಿ … Continue reading ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?