ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು, ಅಧಿಕಾರಿಗಳ ಧೋರಣೆ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಹವಾಲು ಆಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 45 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಹವಾಲು ಆಲಿಸಲಿದ್ದಾರೆ. ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ ಬಿ.ಆರ್ ಪಾಟೀಲ್, ರಾಜು ಕಾಗೆ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಉಂಟಾಗಿದ್ದು, … Continue reading ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್!
Copy and paste this URL into your WordPress site to embed
Copy and paste this code into your site to embed