ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!
ಹುಬ್ಬಳ್ಳಿ:-ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಸೇರಿ ಹಲವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ! ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತದಿಂದ 11ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಬೇಸರ ತರಿಸಿದೆ. ನನ್ನ … Continue reading ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!
Copy and paste this URL into your WordPress site to embed
Copy and paste this code into your site to embed