Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರತಕ್ಕೆ `ಪರಮಾಪ್ತ ರಾಷ್ಟ್ರ’ ಸ್ಥಾನಮಾನ ಅಮಾನತುಗೊಳಿಸಿದ ಸ್ವಿಝರ್ಲ್ಯಾಂಡ್ ಸರ್ಕಾರ

    By Author AINDecember 15, 2024
    Share
    Facebook Twitter LinkedIn Pinterest Email
    Demo

    ಬರ್ನ್ : ಭಾರತ ಮತ್ತು ಸ್ವಿಝರ್ಲ್ಯಾಂಡ್ ನಡುವಿನ `ಡಬಲ್ ಟ್ಯಾಕ್ಸ್ ಅವಾಯ್ಡೆನ್ಸ್ ಅಗ್ರಿಮೆಂಟ್'(ಡಿಟಿಎಎ)ನಲ್ಲಿನ ಪರಮಾಪ್ತ ರಾಷ್ಟ್ರ ಸ್ಥಾನಮಾನ(ಎಂಎಫ್‍ಎನ್)ವನ್ನು ಸ್ವಿಝರ್ಲ್ಯಾಂಡ್ ಸರಕಾರ ಅಮಾನತುಗೊಳಿಸಿದೆ.

    ಇದು ಭಾರತದಲ್ಲಿನ ಸ್ವಿಸ್ ಹೂಡಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸ್ವಿಝರ್ಲ್ಯಾಂಡ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿಗಳ ಮೇಲೆ ಹೆಚ್ಚಿನ ತೆರಿಗೆಗೆ ಕಾರಣವಾಗುತ್ತದೆ ಎನ್ನಲಾಗುತ್ತಿದೆ.

    ಇದೀಗ ಸ್ವಿಝರ್ಲ್ಯಾಂಡ್ ಆ ದೇಶದಲ್ಲಿ ಭಾರತೀಯ ಸಂಸ್ಥೆಗಳು ಗಳಿಸುವ ಲಾಭಾಂಶಗಳಿಗೆ 2025ರ ಜನವರಿ 1ರಿಂದ 10% ತೆರಿಗೆ ವಿಧಿಸಲಿದೆ. ಕಳೆದ ವರ್ಷ ಭಾರತದ ಸುಪ್ರೀಂಕೋರ್ಟ್ ನೀಡಿದ ಆದೇಶದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ವಿಝರ್ಲ್ಯಾಂಡ್ ಸರಕಾರ ಹೇಳಿದೆ.

    ಒಂದು ದೇಶವು ಒಇಸಿಡಿಗೆ ಸೇರ್ಪಡೆಗೊಳ್ಳುವ ಮೊದಲು ಭಾರತ ಸರಕಾರವು ಆ ದೇಶದೊಂದಿಗೆ ತೆರಿಗೆ ಒಪ್ಪಂದಕ್ಕೆ ಸಹಿ ಹಾಕಿದರೆ, ಆ ದೇಶವು ಒಇಸಿಡಿಗೆ ಸೇರ್ಪಡೆಗೊಂಡಾಗ ಎಂಎಫ್‍ಎನ್ ಷರತ್ತು ಸ್ವಯಂಚಾಲಿತವಾಗಿ ಪ್ರಚೋದಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025

    Vladimir Putin: ರಷ್ಯಾ ಅಧ್ಯಕ್ಷ ಪುಟಿನ್ ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ ಮಾಡಿದ್ದು ನಿಜವೇ..?

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.