Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    TA Sharavana: ಇಂದು ವಿಶ್ವಕಪ್ ಫೈನಲ್ ಫೈಟ್ – ಟೀಮ್ ಇಂಡಿಯಾಗೆ ಶುಭ ಕೋರಿದ TA ಶರವಣ

    By AIN AuthorNovember 19, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯಕ್ಕೆ ಪರಿಷತ್ ಸದಸ್ಯ ಟಿಎ ಶರವಣ ಅವರು ಶುಭ ಕೋರಿದ್ದಾರೆ.

    ಈ ಬಗ್ಗೆ ಎಕ್ಸ್ ನಲ್ಲಿ ( ಈ ಹಿಂದೆ ಟ್ವಿಟ್ಟರ್) ಪೋಸ್ಟ್ ಮಾಡಿರುವ ಟಿಎ ಶರವಣ ಅವರು, 2023 ರ ವಿಶ್ವಕಪ್ ಫೈನಲ್‌ಗೆ ಟೀಮ್ ಇಂಡಿಯಾಗೆ ಶುಭಾಶಯಗಳು. ಒಂದೂವರೆ ಬಿಲಿಯನ್ ಭಾರತೀಯರ ಆಶೀರ್ವಾದ ನಿಮಗಿದ್ದು, ಆಲ್ ದಿ ಬೆಸ್ಟ್ ಟೀಮ್ ಇಂಡಿಯಾ ಎಂದು ಪೋಸ್ಟ್ ಮಾಡಿದ್ದಾರೆ.

    ಗೆದ್ದು ಬಾ ಭಾರತ 🏆
    Best wishes to Team India for the World Cup Finals, 2023!

    With you, one and a half billion Indians also have their eyes on the coveted cup! 🏆 🇮🇳
    All the Best Team India…😍#CWCFinal #IndiavsAus #WorldCup23#TASHARAVANA #MLC pic.twitter.com/WsdsG0l6Yq

    — Sharavana TA (@SharavanaTa) November 18, 2023

    ಇನ್ನೂ ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ. ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!

    May 30, 2025

    ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!

    May 30, 2025

    IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!

    May 30, 2025

    ಎಚ್ಚರ, ಎಚ್ಚರ: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಕೇಸ್!

    May 30, 2025

    ನೀವು ತಮಿಳು ಹಾಸನ್ ಅಂತ ಹೆಸರು ಬದಲಾಯಿಸಿಕೊಳ್ಳಿ: ಕನ್ನಡ ವಿವಾದಕ್ಕೆ ಹಂಸಲೇಖ ತಿರುಗೇಟು!

    May 30, 2025

    ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!

    May 29, 2025

    ಎಲೆಕ್ಟ್ರಿಕ್ ಬಸ್ ರಿಪೇರಿ ಮಾಡುವಾಗ ಬೆಂಕಿ ಅವಘಡ: ಮೆಕ್ಯಾನಿಕ್ ಸ್ಥಿತಿ ಗಂಭೀರ!

    May 29, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.