Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HC Mahadevappa: ಕುಡಿಯುವ ನೀರು, ಜಾನುವಾರುಗಳ ಮೇವು ಪೂರೈಕೆಗೆ ಮುಂಜಾಗ್ರತೆ ವಹಿಸಿ: ಡಾ ಹೆಚ್.ಸಿ.ಮಹದೇವಪ್ಪ

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಪೂರೈ ಕೆಗೆ ಯಾವುದೇ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ .ಸಿ. ಮಹದೇವಪ್ಪ ಅವರು ಸೂಚನೆ ನೀಡಿದರು. ನಗರದ ಜಲದರ್ಶಿನಿ ಅತಿಧಿ ಗೃಹದಲ್ಲಿ ಬರ ನಿರ್ವಹಣೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,

    NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!

    ಬೇಸಿಗೆ ಯಲ್ಲಿ ಎದುರಾಗುವ ಸವಾಲುಗಳ ನಿರ್ವ ಹಣೆಗೆ ವ್ಯವಸ್ಥಿತ ಪೂರ್ವ ತಯಾರಿ ನಡೆಸುವಂತೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಮುಂದಿನ ಮುಂಗಾರಿನವರೆಗೆ, ಕುಡಿಯುವ ನೀರು ಕೊರತೆಯಾಗದಂತೆ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಷರೀಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    Breaking News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರು ಮಹಿಳೆಯರ ರಕ್ಷಣೆ!

    June 15, 2025

    ಘೋರ ದುರಂತ: ರೈಲಿಗೆ ತಲೆಕೊಟ್ಟು ಯುವಕ ಸೂಸೈಡ್!

    June 14, 2025

    ಮಂಗಳೂರಿನಲ್ಲಿ ಮಳೆ ಆರ್ಭಟ: ಮತ್ತೆ ಮುಳುಗಡೆಯಾದ ಪಂಪ್‌ವೆಲ್!

    June 14, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!

    June 14, 2025

    ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿ.ಕೆ. ಶಿವಕುಮಾರ್

    June 14, 2025

    ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ ಸಿದ್ದರಾಮಯ್ಯ

    June 14, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ ಇನ್ಸ್ಟಿಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 14, 2025

    ನೆರೆಯಿಂದ ಹಾಳಾದ ಫಲಾನುಭವಿಗಳಿಗೆ ಪರಿಹಾರ ಸಿಕ್ಕಿಲ್ಲ: ಸಚಿವ ಲಾಡ್

    June 14, 2025

    ಡಿಸೆಂಬರ್’ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಜಾತಿಗಣತಿ ಮರುಸಮೀಕ್ಷೆ ಹೇಗೆ ಮಾಡಿಸ್ತಾರೆ?: ಹೆಚ್ ವಿಶ್ವನಾಥ್

    June 14, 2025

    ಕೋಲಾರ: ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಪರಾರಿ!

    June 14, 2025

    ಕೋಲಾರ: ವರ್ತೂರಿಗೆ ಕಮಿಷನ್ನೆ ಮಾಸಿಕ ಆದಾಯ – ಶಾಸಕ ಕೊತ್ತೂರು ಮಂಜುನಾಥ್

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.