ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

ಬೆಂಗಳೂರು: ಕಮಲ್‌ ಹಾಸನ್‌ ಕನ್ನಡ ವಿವಾದವೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿರುವ ಕಮಲ್‌ ಹಾಸನ್‌ ಕ್ಷಮೆ ಕನ್ನಡಿಗರು ಪಟ್ಟು ಹಿಡಿದಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ತಮ್ಮದೇ ಥಗ್‌ ಲೈಫ್‌ ಸಿನಿಮಾ ಆಡಿಯೋ ಲಾಂಚ್‌ ವೇಳೆ, ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ಕೊಟ್ಟಿದ್ದರು. ಈ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಶಿವಣ್ಣ ಭಾಗಿಯಾಗಿದ್ದರು. ಶಿವಣ್ಣನ ಮುಂದೆ ಕಮಲ್‌ ಈ ರೀತಿ ಹೇಳಿದ್ದು ಕನ್ನಡಿಗರನ್ನು ಕೆರಳಿಸಿದೆ. ಕಮಲ್ … Continue reading ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ