ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು: ಶರಣಪ್ರಕಾಶ್​ ಪಾಟೀಲ್​!

ಬೆಂಗಳೂರು:- ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು ಎಂದು ಸಚಿವ ಶರಣಪ್ರಕಾಶ್​ ಪಾಟೀಲ್​ ಹೇಳಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ! ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಗರ್ಭಿಣಿಯರು ಮಾಸ್ಕ್ ಧರಿಸಬೇಕು. ವಯಸ್ಸಾದವರು ಜನಸಂದಣಿ ಇರುವ ಸ್ಥಳಗಳಿಗೆ ತೆರಳಬಾರದು. ರೋಗಲಕ್ಷಣ ಕಂಡುಬಂದರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾದರೆ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ … Continue reading ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು: ಶರಣಪ್ರಕಾಶ್​ ಪಾಟೀಲ್​!