ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಹಾಗೂ ಸಂಸದೆ ಪ್ರಿಯಾ ಸರೋಜ್ ಮದುವೆ ದಿನ ಮುಂದೂಡಿಕೆ ಮಾಡಲಾಗಿದೆ. ಗುತ್ತಿಗೆದಾರನ ಕೊಲೆ ಪ್ರಕರಣ: ಆರೋಪಿ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು! ಜೂನ್ 8ರಂದು ಟೀಮ್ ಇಂಡಿಯಾದ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ಯಂಗ್ ಪ್ಲೇಯರ್​ ರಿಂಕು ಸಿಂಗ್ ಹಾಗೂ ಸಂಸದೆ ಪ್ರಿಯಾ ಸರೋಜ್ ಅವರು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಉತ್ತರ ಪ್ರದೇಶದ ಲಕ್ನೋ ನಗರದ ಫೈವ್​ ಸ್ಟಾರ್​ ಹೋಟೆಲ್​ ಸೆಂಟ್ರಮ್​ನಲ್ಲಿ ಎಂಗೇಜ್ಮೆಂಟ್​ ಅದ್ಧೂರಿಯಾಗಿ ನೆರವೇರಿತ್ತು. ಇದರ … Continue reading ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!