Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Tech Tips: ದಿನಕ್ಕೆ ಎಷ್ಟು ಬಾರಿ ಫೋನ್ ಚಾರ್ಜ್ ಮಾಡ್ಬೇಕು ಗೊತ್ತಾ!? ನೀವು ಈ ತಪ್ಪು ಮಾಡ್ಬೇಡಿ!

    By AIN AuthorFebruary 2, 2025
    Share
    Facebook Twitter LinkedIn Pinterest Email
    Demo

    ಇಂದಿನ ದಿನದಲ್ಲಿ ಮೊಬೈಲ್​ ಬಳಕೆ ಹೆಚ್ಚಾಗಿದೆ. ಯಾರ ಕೈ ನೋಡಿದ್ರೂ ಸಾಕು ಮೊಬೈಲ್​ ಬಳಸುತ್ತಲೇ ಇರುತ್ತಾರೆ. ಆದ್ರೆ ಮೊಬೈಲ್​ ಬಗ್ಗೆ ಗೊತ್ತಿರದ ಹಲವು ಸಂಗತಿಗಳಿವೆ. ಈ ಬಗ್ಗೆ ಕಂಪ್ಲೀಟ್​ ಮಾಹಿತಿ ಇಲ್ಲಿದೆ.

    Sale ಆಗಿದ್ದು ಗಂಡನ ಕಿಡ್ನಿ, ಹೆಂಡ್ತಿ ಓಡಿ ಹೋಗಿದ್ದು ಲವರ್ ಜೊತೆ!

    ಫೋನ್ ವಿಚಾರದಲ್ಲಿ ಅನೇಕರು ಹಲವು ರೀತಿಯ ತಪ್ಪುಗಳನ್ನು ಮಾಡುತ್ತಾರೆ. ಅವುಗಳಲ್ಲಿ ಪ್ರಮುಖವಾದದ್ದು ಚಾರ್ಜ್ ಮಾಡುವುದು. ಒಂದು ದಿನದಲ್ಲಿ ಎಷ್ಟು ಬಾರಿ ಚಾರ್ಜ್ ಮಾಡಬೇಕು? ಎಷ್ಟು ಪರ್ಸೆಂಟೇಜ್ ಚಾರ್ಜ್ ಮಾಡಬೇಕೆಂದು ಅನೇಕರಿಗೆ ತಿಳಿದಿಲ್ಲ.

    ಚಾರ್ಜಿಂಗ್ ವಿಷಯಕ್ಕೆ ಬಂದರೆ, ತಮ್ಮ ಫೋನ್​ನಲ್ಲಿ ಬ್ಯಾಟರಿ ಸ್ವಲ್ಪ ಖಾಲಿಯಾದ ತಕ್ಷಣ ಅದನ್ನು ಚಾರ್ಜಿಂಗ್‌ಗೆ ಹಾಕುವುದನ್ನು ನಾವು ನಮ್ಮ ಸುತ್ತಲೂ ನೋಡುತ್ತೇವೆ. ಅಲ್ಲದೆ, ಫೋನ್ ಅನ್ನು ಚಾರ್ಜಿಂಗ್ ಮಾಡಿದ ಸ್ವಲ್ಪ ಸಮಯದ ನಂತರ ಮತ್ತೆ ಹೊರತೆಗೆಯುವವರೂ ಅನೇಕರಿದ್ದಾರೆ. ನಿಮಗೂ ಈ ಅಭ್ಯಾಸವಿದ್ದರೆ ನಿಮ್ಮ ಫೋನ್ ಬೇಗ ಕೆಟ್ಟು ಹೋಗಬಹುದು.

    ಫೋನ್ ಅನ್ನು ಚಾರ್ಜಿಂಗ್‌ನಲ್ಲಿ ಇರಿಸಲು ಸರಿಯಾದ ಮಾರ್ಗವಿದೆ. ಮೊಬೈಲ್ ಫೋನ್ ಅನ್ನು ದಿನಕ್ಕೆ ಎರಡು ಬಾರಿ ಚಾರ್ಜ್ ಮಾಡಬೇಕು ಎಂದು ಟೆಕ್ ಪಂಡಿತರು ಹೇಳುತ್ತಾರೆ. ಆದ್ದರಿಂದ ಒಂದು ದಿನದಲ್ಲಿ ಫೋನ್ ಅನ್ನು ಹೆಚ್ಚಾಗಿ ಅಥವಾ ಆಗಾಗ್ಗೆ ಚಾರ್ಜ್ ಮಾಡುವುದು ನಿಮ್ಮ ಫೋನ್‌ನ ಬ್ಯಾಟರಿ ಅವಧಿಯ ಮೇಲೆ ಪರಿಣಾಮ ಬೀರುತ್ತದೆ.

    ಫೋನಿನಲ್ಲಿ ಶೇ. 20 ಚಾರ್ಜ್ ಉಳಿದಿರುವಾಗ ಫೋನ್ ಚಾರ್ಜ್ ಮಾಡಬೇಕು ಮತ್ತು ಶೇ. 80 ಚಾರ್ಜ್ ಆದ ತಕ್ಷಣ ಹೊರತೆಗೆಯಬೇಕು. ಬ್ಯಾಟರಿಯನ್ನು ಸಂಪೂರ್ಣವಾಗಿ ಡಿಸ್ಚಾರ್ಜ್ ಮಾಡುವುದನ್ನು ತಪ್ಪಿಸಿ. ಬ್ಯಾಟರಿ ಮಟ್ಟವು ಶೇ. 80 ಇದ್ದಾಗ ಮಾತ್ರ ಫೋನ್ ಅನ್ನು ಚಾರ್ಜರ್‌ನಿಂದ ಅನ್‌ಪ್ಲಗ್ ಮಾಡಿ. ನೀವು 45-75 ನಿಯಮವನ್ನು ಸಹ ಅನುಸರಿಸಬಹುದು. ಅಂದರೆ, ಫೋನ್‌ನ ಬ್ಯಾಟರಿ ಶೇ. 45 ಅಥವಾ ಅದಕ್ಕಿಂತ ಕಡಿಮೆ ಇದ್ದಾಗ, ನೀವು ಚಾರ್ಜ್‌ ಹಾಕಬಹುದು ಮತ್ತು ಅದು ಶೇ. 75 ರಷ್ಟು ತಲುಪಿದಾಗ ಚಾರ್ಜಿಂಗ್ ಅನ್ನು ತೆಗೆದುಹಾಕಬಹುದು. ಈ ವಿಧಾನವು ಫೋನ್‌ನ ಬ್ಯಾಟರಿಯನ್ನು ದೀರ್ಘಕಾಲದವರೆಗೆ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ

    ಇತರೆ ಫೋನ್‌ನ ಚಾರ್ಜರ್‌ನೊಂದಿಗೆ ನಿಮ್ಮ ಫೋನ್ ಚಾರ್ಜ್ ಮಾಡುವಾಗ ತುಂಬಾ ನಿಧಾನವಾಗಿ ಚಾರ್ಜ್ ಆಗುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಏಕೆಂದರೆ ನೀವು ಬಳಸುತ್ತಿರುವ ಚಾರ್ಜರ್ ನಿಮ್ಮ ಫೋನ್ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಿಮ್ಮ ಫೋನ್‌ನೊಂದಿಗೆ ಒದಗಿಸಲಾದ ಚಾರ್ಜರ್‌ನೊಂದಿಗೆ ಅದನ್ನು ಚಾರ್ಜ್ ಮಾಡಿ. ನಿಮ್ಮ ಫೋನ್ 20W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಭಾವಿಸೋಣ, ಆದರೆ, ನೀವು ಕನೆಕ್ಟ್ ಮಾಡಿರುವ ಚಾರ್ಜರ್ 120W ಅಥವಾ 65W ನದ್ದಾಗಿದ್ದರೆ ಫೋನ್ ಬಿಸಿಯಾಗಿ ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ನಿತ್ಯ ಖಾಲಿ ಹೊಟ್ಟೆಗೆ ಉಗುರು ಬೆಚ್ಚಗಿನ ನೀರು ಕುಡಿದ್ರೆ ಲಿವರ್ ಕ್ಲೀನ್ ಆಗುತ್ತಾ? ಇಲ್ಲಿದೆ ಉತ್ತರ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    ನೀವು ಮಾಡಿದ ಚಪಾತಿ ಹೂವಿನಂತಾಗಬೇಕಾ!? ಹಾಗಿದ್ರೆ ಹಿಟ್ಟು ಕಲಿಸುವಾಗ ಈ ಟಿಪ್ಸ್ ಫಾಲೋ ಮಾಡಿ!

    June 19, 2025

    Lipstick ಹಚ್ಚದೇ ನಿಮ್ಮ ತುಟಿ ನ್ಯಾಚುಲರ್ ಆಗಿ ಕೆಂಪಾಗಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ಸಾಕು

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.