‘ಆಪರೇಷನ್ ಸಿಂಧೂರʼ ವಿಜಯೋತ್ಸವ ವೇಳೆ ಪಾಕ್‌ ಪರ ಧ್ವನಿಗೂಡಿಸಿದ ಟೆಕ್ಕಿ ಅಂದರ್!

ಬೆಂಗಳೂರು:-ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್ ನಲ್ಲಿ ಇತ್ತೀಚೆಗೆ ನಡೆದಿದ್ದ ʻಆಪರೇಷನ್‌ ಸಿಂಧೂರʼ ವಿಜಯೋತ್ಸವದ ವೇಳೆ ಟೆಕ್ಕಿಯೋರ್ವ ಪಾಕ್ ಪರ ಘೋಷಣೆ ಕೂಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೆಕ್ಕಿಯನ್ನು ಅರೆಸ್ಟ್ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತಂದೆಯನ್ನೇ ಕೊಲೆಗೈದು ಕರೆಂಟ್ ಶಾಕ್ ಕತೆಕಟ್ಟಿದ್ದ ಪಾಪಿ ಮಗನ ಕೃತ್ಯ ಸಿಸಿಟಿವಿಯಲ್ಲಿ ಬಯಲು! ಛತ್ತಿಸ್‌ಗಢ ಮೂಲದ ಶುಭಾಂಶು ಶುಕ್ಲಾ(26) ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು … Continue reading ‘ಆಪರೇಷನ್ ಸಿಂಧೂರʼ ವಿಜಯೋತ್ಸವ ವೇಳೆ ಪಾಕ್‌ ಪರ ಧ್ವನಿಗೂಡಿಸಿದ ಟೆಕ್ಕಿ ಅಂದರ್!