ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ನಡೆದಿದೆ. ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ  ಬಂಧಿತ ಆರೋಪಿಯಾಗಿದ್ದು, ಆತ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ. ಆರೋಪಿಯು ಮೇ 9ರ ಮಧ್ಯರಾತ್ರಿ 12.30 ರ ಸಮಯದಲ್ಲಿ, ಪಿಜಿಯಲ್ಲಿದ್ದ ಇತರ ಯುವಕರು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಸಂಭ್ರಮಿಸುತ್ತಿದ್ದ ವೇಳೆ ಬಾಲ್ಕನಿಯಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲಿದ್ದ ಯುವಕರು ತುರ್ತು … Continue reading ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!