ತಾಂತ್ರಿಕ ಸಮಸ್ಯೆ: ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌!

ನವದೆಹಲಿ:- ತಾಂತ್ರಿಕ ಸಮಸ್ಯೆ ಹಿನ್ನೆಲೆ ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌ ಆಗಿದೆ. ಹಾಂಗ್ ಕಾಂಗ್‍ನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾತ್ರಿಂಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ಪೈಲಟ್ ಹಾಂಕಾಂಗ್‌ಗೆ ವಾಪಸ್‌ ಕೊಂಡೊಯ್ದಿದ್ದಾರೆ. ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ! ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಟೇಕಾಫ್‌ ಆದ ಸ್ವಲ್ಪ ಸಮಯದಲ್ಲೇ ಅದರ ಫ್ಯುಯೆಲ್ ಫಿಲ್ಟರ್‌ನಲ್ಲಿ ಸಮಸ್ಯೆ ಕಂಡು ಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ʻವಿ ಡೋಂಡ್ ವಾಂಟ್ ಟು ಕಂಟಿನ್ಯೂʼ … Continue reading ತಾಂತ್ರಿಕ ಸಮಸ್ಯೆ: ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌!