Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    By Author AINJune 30, 2025
    Share
    Facebook Twitter LinkedIn Pinterest Email
    Demo

    ಹೈದರಾಬಾದ್: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಬಲಕೋಟ ಮಂಡಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಕುರಬಲಕೋಟ ಮಂಡಲದ ಡೊಮ್ಮನ ಬಾವಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.

    ಈ ಅಪಘಾತದಲ್ಲಿ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರ ನಾಲ್ವರು ಗಾಯಗೊಂಡರು. ಅಪಘಾತದ ಪರಿಣಾಮ ಟೆಂಪೋದ ಮುಂಭಾಗವು ನಜ್ಜುಗುಜ್ಜಾಗಿದೆ. ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    ಕುರಬಲಕೋಟ ಪೊಲೀಸರ ಪ್ರಕಾರ, ಮೃತರು ಮತ್ತು ಗಾಯಗೊಂಡವರನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯವರಾಗಿದ್ದು, ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ತೀವ್ರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ KRS: ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ..!

    June 30, 2025

    ಪದ್ಮಶ್ರೀ ಪುರಸ್ಕೃತ ಕಣ್ಣಪ್ಪ ತಂಬಿರಾರ್’ಗೆ ವೀರಶೈವ ಮಹಾಸಭಾ ಅಭಿನಂದನೆ

    June 30, 2025

    ಮೊದಲು ಅವರ ತಟ್ಟೆಯಲ್ಲಿರುವ ಹೆಗ್ಗಣ ಹೊರ ಹಾಕಲಿ: ಅಶೋಕ್ ಹೇಳಿಕೆಗೆ ಭೈರತಿ ಸುರೇಶ್ ಟಾಂಗ್

    June 30, 2025

    ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ ಪತ್ರಕರ್ತರ ವಾಹನ ಹಸ್ತಾಂತರ

    June 30, 2025

    ನಾನು ಮತ್ತು ಡಿಕೆಶಿ ಒಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ಥರ ಗಟ್ಟಿ: ಸಿಎಂ ಸಿದ್ದರಾಮಯ್ಯ

    June 30, 2025

    Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಇಂದು ಒಂದೇ ದಿನ ನಾಲ್ವರಿಗೆ ಹಾರ್ಟ್ ಅಟ್ಯಾಕ್..!

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಣ್ಣಾಮಲೈ!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.