ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್‌ ಡಿಕ್ಕಿ ; ಐವರ ದುರ್ಮರಣ

ಕಲಬುರಗಿ : ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಮೃತಪಟ್ಟಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ್ ಬಳಿ ಘಟನೆ ನಡೆದಿದೆ.ಈ  ಡೆಡ್ಲಿ ಆಕ್ಸಿಡೆಂಟ್ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ, ಹನ್ನೊಂದು ಜನಕ್ಕೆ ಗಾಯಗಳಾಗಿವೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವಲ್ಲೆರ್‌  ಡಿಕ್ಕಿಯಾಗಿದೆ. ವಾಜೀದ್, ಮೆಹಬೂಬಿ ಸೇರಿ ಐವರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಕ್ರಮ ; ಕಮೀಷನರ್ ನೇತೃತ್ವದಲ್ಲಿ ಪರೇಡ್ ಮೃತರು ಬಾಗಲಕೋಟೆ … Continue reading ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್‌ ಡಿಕ್ಕಿ ; ಐವರ ದುರ್ಮರಣ