ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ವಾಟ್ಸಾಪ್ʼನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡ್ಬೇಡಿ – ದಯಾನಂದ್ ಎಚ್ಚರಿಕೆ
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ನಾಗರಿಕರು ಜಾಗೃತರಾಗಿರುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅಪರಿಚಿತ ಲಿಂಕ್, ಇ-ಮೇಲ್ಗಳ ಮೇಲೆ ನಿಗಾವಹಿಸಿ. ಎಕ್ಸ್ಕ್ಲೂಸಿವ್ ನ್ಯೂಸ್ ಲಿಂಕ್ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ, ವಾಟ್ಸಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ … Continue reading ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ವಾಟ್ಸಾಪ್ʼನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡ್ಬೇಡಿ – ದಯಾನಂದ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed