ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಆರೋಪ

ಬಾಗಲಕೋಟೆ : ಕರ್ನಾಟಕ ರಾಜ್ಯದಲ್ಲಿ ಉಗ್ರಗಾಮಿಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ ಹೊರತು ಬೇರೆ ಏನೂ ಇಲ್ಲ. ಸರ್ಕಾರ ಬಂದ ಮೇಲೆ  ಹಿಂದೂ  ಕಾರ್ಯಕರ್ತರ ಕೊಲೆ ನಡೆಯುತ್ತಿದೆ. ರಾಜ್ಯದಲ್ಲಿ ಜಿಹಾದಿ ಮುಸ್ಲಿಮರನ್ನು   ಬಳಸಿಕೊಂಡು, ಹತ್ಯೆಗಳನ್ನು ಮಾಡ್ತಾ ಇದೆ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ  ಹೇಳಿದ್ದಾರೆ.   ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಾನಮ್ಮ ದೇವಿ ಸರ್ಕಲ್ ದಲ್ಲಿ ಮಂಗಳೂರಿನ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ಬಿಜೆಪಿ … Continue reading ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ ಆರೋಪ