Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅವಘಡ ;ನಾಲ್ವರ ದುರ್ಮರಣ

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾಮಾಂತರ : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರ ದುರ್ಮರಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದೆ.

     

    ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿನ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.

    KSRTC ಬಸ್- ಬೊಲೆರೋ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು!

    ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

    Demo
    Share. Facebook Twitter LinkedIn Email WhatsApp

    Related Posts

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

    June 21, 2025

    ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:

    June 21, 2025

    ಮಡಿಕೇರಿಯ ಗೌಡ ಸಮಾಜದಲ್ಲಿ 11 ನೇ ಯೋಗ ದಿನಾಚರಣೆ!

    June 21, 2025

    ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಧಿಕಾರಿಗಳ ಎಡವಟ್ಟು: ಕೈ ಕೊಟ್ಟ ಲೈವ್ ಸ್ಟ್ರೀಮಿಂಗ್, ವಿ. ಸೋಮಣ್ಣ ಗರಂ!

    June 21, 2025

    ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!

    June 21, 2025

    International Yoga Day: ನೃಪತುಂಗ ಬೆಟ್ಟದಲ್ಲಿ ಯೋಗ ಆಚರಣೆ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಧಾರವಾಡ: ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ವಂಚನೆ- ದೂರು ದಾಖಲು!

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.