ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅವಘಡ ;ನಾಲ್ವರ ದುರ್ಮರಣ

ಬೆಂಗಳೂರು ಗ್ರಾಮಾಂತರ : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರ ದುರ್ಮರಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದೆ.   ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿನ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ … Continue reading ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅವಘಡ ;ನಾಲ್ವರ ದುರ್ಮರಣ