ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!

ಶಿವಮೊಗ್ಗ:- ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ! ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ … Continue reading ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!