ಉಗ್ರರ ಭೀಕರ ದಾಳಿ: ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರಿಂದ ಕೃತ್ಯ – ಟಿಎ ಶರವಣ ವಾಗ್ದಾಳಿ!
ಬೆಂಗಳೂರು:- ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರಿಂದ ಪಹಲ್ಗಾಮ್ ನಲ್ಲಿ ಮಂಗಳವಾರ ಭೀಕರ ದಾಳಿ ನಡೆದಿದೆ ಎಂದು ಪರಿಷತ್ ಶಾಸಕ TA ಶರವಣ ಆಕ್ರೋಶ ಹೊರ ಹಾಕಿದ್ದಾರೆ. ಉಗ್ರರ ಭೀಕರ ದಾಳಿ: ಕನ್ನಡಿಗರ ಮೃತದೇಹಗಳು ಬೆಂಗಳೂರಿಗೆ ಶಿಫ್ಟ್, ತವರಿನಲ್ಲಿ ಅಂತಿಮ ನಮನ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ದಾಳಿ ಭಾರತದ ಸಾರ್ವಭೌಮತೆಗೆ ಮತ್ತು ಸಮಗ್ರತೆಗೆ ಉಂಟಾದ ಧಕ್ಕೆ. ಹೀಗಾಗಿ ಇದನ್ನು ಬಲವಾಗಿ ಖಂಡಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ … Continue reading ಉಗ್ರರ ಭೀಕರ ದಾಳಿ: ಕಾಶ್ಮೀರದ ಅಭಿವೃದ್ಧಿ ಸಹಿಸದ ಭಯೋತ್ಪಾದಕರಿಂದ ಕೃತ್ಯ – ಟಿಎ ಶರವಣ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed