ಉಗ್ರರ ಭೀಕರ ದಾಳಿ: ಕನ್ನಡಿಗರ ಮೃತದೇಹಗಳು ಬೆಂಗಳೂರಿಗೆ ಶಿಫ್ಟ್, ತವರಿನಲ್ಲಿ ಅಂತಿಮ ನಮನ!

ಬೆಂಗಳೂರು:- ಮಂಗಳವಾರ ನಡೆದ ಭೀಕರ ಉಗ್ರರ ದಾಳಿಯಲ್ಲಿ ಒಟ್ಟು 26 ಮಂದಿ ರಕ್ಕಸರ ದಾಳಿಗೆ ಉಸಿರು ಚೆಲ್ಲಿದ್ದಾರೆ. ಇದರಲ್ಲಿ ಕನ್ನಡಿಗರು ಮೂವರು ದುರ್ಮರಣ ಹೊಂದಿದ್ದಾರೆ. IPL 2025: ಹೈದರಾಬಾದ್ ವಿರುದ್ಧ ಮುಂಬೈ ಗೆಲ್ಲುತ್ತಿದ್ದಂತೆ ಆರ್ ಸಿಬಿಗೆ ಬಿಗ್ ಶಾಕ್! ಏನಾಯ್ತು? ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಜೀವ ಕಳೆದುಕೊಂಡ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಶಿಫ್ಟ್​ ಆಗಿವೆ. ಶಿವಮೊಗ್ಗದ ಮಂಜುನಾಥ್ ಹಾಗೂ ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹಗಳು ತಾಯ್ನಾಡು ತಲುಪಿದ್ದು, ಬೆಂಗಳೂರು ಏರ್​​ಫೋರ್ಟ್​ಗೆ ಬಂದ ಮೃತದೇಹಗಳನ್ನು … Continue reading ಉಗ್ರರ ಭೀಕರ ದಾಳಿ: ಕನ್ನಡಿಗರ ಮೃತದೇಹಗಳು ಬೆಂಗಳೂರಿಗೆ ಶಿಫ್ಟ್, ತವರಿನಲ್ಲಿ ಅಂತಿಮ ನಮನ!