ಉಗ್ರರ ಭೀಕರ ದಾಳಿ: ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!? 3 ಗಂಟೆ ಹೈವೋಲ್ಟೇಜ್ ಸಭೆಯಲ್ಲಿ ಏನೆಲ್ಲಾ ಆಯ್ತು?

ನವದೆಹಲಿ:- ಕಾಶ್ಮೀರದಲ್ಲಿ ಮಂಗಳವಾರ ನಡೆದ ಉಗ್ರರ ಭೀಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಮೋದಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಹಲವು ತೀರ್ಮಾನಕ್ಕೆ ಬರಲಾಗಿದೆ. ಈ ರಾಶಿಯವರು ಕೃಷಿ ಮಾಡುತ್ತಾ ರಿಯಲ್ ಎಸ್ಟೇಟ್, … Continue reading ಉಗ್ರರ ಭೀಕರ ದಾಳಿ: ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!? 3 ಗಂಟೆ ಹೈವೋಲ್ಟೇಜ್ ಸಭೆಯಲ್ಲಿ ಏನೆಲ್ಲಾ ಆಯ್ತು?