ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಬೇಡ: ಸೌರವ್ ಗಂಗೂಲಿ!

ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಅಂತ್ಯಗೊಳಿಸಬೇಕು ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಆನೇಕಲ್ : ವೆಂಕಟೇಶ್ವರ ಮೋಟರ್ಸ್ ವತಿಯಿಂದ ಐದು ದಿನಗಳ ಕಾಲ ಉಚಿತ ಆರೋಗ್ಯ ಶಿಬಿರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ. ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ … Continue reading ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಬೇಡ: ಸೌರವ್ ಗಂಗೂಲಿ!