ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ – ತೇಜಸ್ವಿ ಸೂರ್ಯ ಹೇಳಿದ್ದೇನು?

ಬೆಂಗಳೂರು/ಶ್ರೀನಗರ:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಪ್ರಕರಣದಲ್ಲಿ ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಅಯ್ಯೋ ಇದೆಂಥಾ ದುರ್ವಿಧಿ: ಉಗ್ರರ ದಾಳಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಸಾವು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ ಇದೆ. ನಾಲ್ವರು ಕನ್ನಡಿಗರು ಗಾಯಗೊಂಡ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಖಚಿತವಾಗಬೇಕಿದೆ ಎಂದರು. ಇನ್ನೂ … Continue reading ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ – ತೇಜಸ್ವಿ ಸೂರ್ಯ ಹೇಳಿದ್ದೇನು?