ಕಾಶ್ಮೀರದಲ್ಲಿ ಉಗ್ರರ ದಾಳಿ: ಭಯೊತ್ಪಾದಕ ಕೃತ್ಯಕ್ಕೆ ಅಥಣಿ ಬೀದಿಬದಿ ವ್ಯಾಪಾರಸ್ಥರಿಂದ ತೀವ್ರ ಖಂಡನೆ!
ಅಥ ಣಿ:- ಜಮ್ಮು-ಕಾಶ್ಮೀರದ ಪೆಹೆಲ್ಗಾಂ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಥಣಿ ಬೀದಿ ಬದಿ ವ್ಯಾಪಾರಿಗಳ ಸಂಘ ವತಿಯಿಂದ ಕ್ಯಾಂಡಲ್ ಮಾರ್ಚ್ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಕೋಲಾರ: ಗಂಡನ ಮನೆಯಲ್ಲಿ ಮದ್ವೆಯಾಗಿ ಒಂದೇ ವರ್ಷಕ್ಕೆ ನೇಣಿಗೆ ಕೊರಳೊಡ್ಡಿದ ಗೃಹಿಣಿ! ಮಾನವೀಯತೆಯ ಮೇಲಿನ ದಾಳಿ ಇದಾಗಿದ್ದು, ಭಾರತದಲ್ಲಿರುವ ನಾವು ಹಿಂದೂ ಮುಸ್ಲಿಂ ಬಾಯಿ ಬಾಯಿ ಎಂದು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿದ್ದು ಶಾಂತಿ ಕದಡುವ ಹುನ್ನಾರವನ್ನು ನಡೆಸುತ್ತಿರುವ ಕೆಲವು ಕ್ಷುದ್ರಶಕ್ತಿಗಳನ್ನು ಕೇಂದ್ರ … Continue reading ಕಾಶ್ಮೀರದಲ್ಲಿ ಉಗ್ರರ ದಾಳಿ: ಭಯೊತ್ಪಾದಕ ಕೃತ್ಯಕ್ಕೆ ಅಥಣಿ ಬೀದಿಬದಿ ವ್ಯಾಪಾರಸ್ಥರಿಂದ ತೀವ್ರ ಖಂಡನೆ!
Copy and paste this URL into your WordPress site to embed
Copy and paste this code into your site to embed