ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ; ಶ್ರೀನಗರದಲ್ಲಿ ಸಿಲುಕಿದ್ದ 178 ಕನ್ನಡಿಗರ ಏರ್‌ಲಿಫ್ಟ್‌

ದೇವನಹಳ್ಳಿ : ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ ಪ್ರಕರಣ ಸಂಬಂಧ ಶ್ರೀನಗರದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಏರ್‌ಲಿಫ್ಟ್‌ ಮಾಡಲಾಗಿದೆ.   ಶ್ರೀನಗರದಿಂದ ಕೆಂಪೇಗೌಡ ಏರ್ಪೋಟ್ ಗೆ ಕನ್ನಡಿಗರ ಹೊತ್ತ ಏರ್‌ ಇಂಡಿಗೋ ವಿಮಾನ ಆಗಮಿಸಿದ್ದಾರೆ. 6E9198 ಇಂಡಿಗೋ ವಿಮಾನದಲ್ಲಿ 178 ಜನ ಕನ್ನಡಿಗರನ್ನು ಏರ್‌ ಲಿಫ್ಟ್‌ ಮಾಡಲಾಗಿದೆ. ಕಾಶ್ಮೀರದ ಪಹಲ್ಗಾಮ್ ಗೆ ಹೊರಟಿದ್ದ ಕನ್ನಡಿಗರು ರಾಜ್ಯಕ್ಕೆ ಮರಳಿದ್ದಾರೆ. ತಾಯ್ನಾಡಿಗೆ ಬರಳಿದ ತಕ್ಷಣ ನಿಟ್ಟುಸಿರು ಬಿಟ್ಟ ಬಿಟ್ಟಿದ್ದು, ನಾವು ಕ್ಷೇಮವಾಗಿ ರಾಜ್ಯಕ್ಕೆ ಬಂದಿರುವುದು ಖುಷಿ ಕೊಟ್ಟಿದೆ. ಆದರೆ ಇನ್ನೊಂದ … Continue reading ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ; ಶ್ರೀನಗರದಲ್ಲಿ ಸಿಲುಕಿದ್ದ 178 ಕನ್ನಡಿಗರ ಏರ್‌ಲಿಫ್ಟ್‌