ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಇದಕ್ಕೆ ಕೇಂದ್ರವೇ ಹೊಣೆ ಎಂದ ಹೆಚ್.ಸಿ ಬಾಲಕೃಷ್ಣ!

ರಾಮನಗರ:- ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಕೇಂದ್ರವೇ ಹೊಣೆ ಹೊರಬೇಕು ಎಂದು ಹೆಚ್ ಸಿ ಬಾಲಕೃಷ್ಣ ಹೇಳಿದ್ದಾರೆ. ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ … Continue reading ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಇದಕ್ಕೆ ಕೇಂದ್ರವೇ ಹೊಣೆ ಎಂದ ಹೆಚ್.ಸಿ ಬಾಲಕೃಷ್ಣ!