ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ

ಕಾರವಾರ : ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ಬೆನ್ನಲ್ಲೇ ದೇಶವ್ಯಾಪಿ ಕೆಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೇ ಹಿನ್ನೆಲೆಯಲ್ಲಿ  ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್, ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.   ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರಿಕೆ ಬೋಟ್ ಹಾಗೂ ಹಡಗುಗಳ ಮೇಲೆ ಕಣ್ಣಿಡಲಾಗಿದ್ದು, ಕರಾವಳಿ ಕಾವಲು ಪಡೆ ಹಾಗೂ ಭಾರತಿಯ ಕೊಸ್ಟಲ್ ಗಾರ್ಡ್ ಸಿಬ್ಬಂದಿ ಸಮುದ್ರದಾಳಕ್ಕೆ ಹೋಗಿ ಪ್ರತಿಯೊಂದು ಬೋಟ್​​ಗಳ … Continue reading ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ