ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ : NIA ಹೆಗಲಿಗೆ ತನಿಖೆ ಹೊಣೆ – ಕೇಂದ್ರ!

ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭಾರತ ತನ್ನ ಕೆಲಸ ಆರಂಭಿಸಿದೆ. ಲಷ್ಕರ್-ಎ-ತೊಯ್ಬಾ ಉಗ್ರಗಾಮಿಗಳಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ಸ್ಫೋಟಿಸಿ ಧ್ವಂಸ ಮಾಡಿದೆ. ಇವರಿಬ್ಬರೂ ಪಹಲ್ಗಾಮ್‌ ದಾಳಿಯ ಪ್ರಮುಖ ಆರೋಪಿಗಳಾಗಿದ್ದರು. ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನ ಗಾಯ! ಇನ್ನೂ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನಿಖೆ ಹೊಣೆಯನ್ನು NIAಗೆ ವಹಿಸಿದೆ. ಹೀಗಾಗಿ ಪ್ರಕರಣ … Continue reading ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ : NIA ಹೆಗಲಿಗೆ ತನಿಖೆ ಹೊಣೆ – ಕೇಂದ್ರ!